ಟ್ರಂಪ್ ವಿಧಿಸಿದ ಶೇ. 50ರ ಸುಂಕ ಕೊನೆಗೊಳಿಸುವ ನಿರ್ಣಯ ಮಂಡಿಸಿದ ಅಮೆರಿಕ ಸಂಸದರು

(ನ್ಯೂಸ್‌ ಕಡಬ) newskadaba.com,  ಡಿ.13: ಭಾರತದ ಸರಕುಗಳ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದ ಶೇ 50ರಷ್ಟು ಸುಂಕವನ್ನು ಕೊನೆಗೊಳಿಸುವ ನಿರ್ಣಯವನ್ನು ಅಮೆರಿಕದ ಪ್ರತಿನಿಧಿ ಸಭೆಯ ಮೂವರು ಸದಸ್ಯರು ಸದನದಲ್ಲಿ ಮಂಡಿಸಿದ್ದಾರೆ. ರಾಷ್ಟ್ರೀಯ ತುರ್ತು ಸ್ಥಿತಿಯ ನೆಪದಲ್ಲಿ ಟ್ರಂಪ್ ಭಾರತದಿಂದ ಆಮದಾಗುವ ಸರಕು ಮತ್ತು ಸೇವೆಗಳ ಮೇಲೆ ಶೇ.50ರ ಸುಂಕ ವಿಧಿಸಿದ್ದರು.ಟ್ರಂಪ್ ಘೋಷಿಸಿದ ಈ ಕ್ರಮಗಳು ಕಾನೂನುಬಾಹಿರ ಮತ್ತು ಅಮೆರಿಕದ ಉದ್ಯೋಗಿಗಳು, ಗ್ರಾಹಕರು ಮತ್ತು ದ್ವಿಪಕ್ಷೀಯ ಸಂಬಂದಕ್ಕೆ ಮಾರಕ ಎಂದು ನಿರ್ಣಯ ಮಂಡಿಸಿದ ಸಂಸದರು ಅಭಿಪ್ರಾಯಪಟ್ಟಿದ್ದಾರೆ. […]

ಟ್ರಂಪ್ ವಿಧಿಸಿದ ಶೇ. 50ರ ಸುಂಕ ಕೊನೆಗೊಳಿಸುವ ನಿರ್ಣಯ ಮಂಡಿಸಿದ ಅಮೆರಿಕ ಸಂಸದರು Read More »

ಅಂತರ್ರಾಷ್ಟ್ರೀಯ ನ್ಯೂಸ್