USA

ಅಮೆರಿಕದ ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ ತೆಲಂಗಾಣದ ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಗುಂಡಿಟ್ಟು ಹತ್ಯೆ

(ನ್ಯೂಸ್‌ ಕಡಬ) newskadaba.com,  ಸೆ. 19 ವಾಷಿಂಗ್ಟನ್‌ :  ಅಮೆರಿಕನ್‌ ಪೊಲೀಸರ ಗುಂಡೇಟಿಗೆ  ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿರುವ ಶಾಕಿಂಗ್‌ ಘಟನೆ ವರದಿಯಾಗಿದೆ. ಮೃತನನ್ನು 30 ವರ್ಷದ ಮೊಹಮ್ಮದ್ ನಿಜಾಮುದ್ದೀನ್ ಎಂದು ಗುರುತಿಸಲಾಗಿದೆ. ವಿವರಗಳ ಪ್ರಕಾರ, ಸೆಪ್ಟೆಂಬರ್ 3 ರಂದು ತಮ್ಮ ರೂಮ್‌ಮೇಟ್ ಜೊತೆ ನಡೆದ ಜಗಳದಲ್ಲಿ ನಿಜಾಮುದ್ದೀನ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆತನ ಕುಟುಂಬ ಈ ಘಟನೆಯನ್ನು ಜನಾಂಗೀಯ ತಾರತಮ್ಯ ಎಂದು ಆರೋಪಿಸಿದ್ದು, ಆದ್ದರಿಂದ ಘಟನೆಯ ಬಗ್ಗೆ ಸಂಪೂರ್ಣ ತನಿಖೆ […]

ಅಮೆರಿಕದ ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ ತೆಲಂಗಾಣದ ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಗುಂಡಿಟ್ಟು ಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಮೆರಿಕದ ಟೆಕ್ಸಾಸ್‌ನಲ್ಲಿ ಭೀಕರ ಅಪಘಾತದಲ್ಲಿ ಕೋಲಾರ ಮೂಲದ ಬಾಡಿ ಬಿಲ್ಡರ್ ಸಾವು

(ನ್ಯೂಸ್‌ ಕಡಬ)com, ಸೆ.02 ಕೋಲಾರ : ಅಮೆರಿಕದ ಟೆಕ್ಸಾಸ್‌ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಕೋಲಾರದ ಗಾಂಧಿನಗರ ಬಡಾವಣೆಯ ಬಾಡಿ ಬಿಲ್ಡರ್ ಒಬ್ಬರು ಸಾವನ್ನಪ್ಪಿದ್ದಾರೆ. ನಗರದ ನಿವಾಸಿ ಸುರೇಶ್ ಕುಮಾರ್ (42) ಮೃತ ದುರ್ದೈವಿ. ಇವರು ಗಾಂಧಿನಗರದ ಚಲಪತಿ ಹಾಗೂ ಮುನಿಯಮ್ಮ ದಂಪತಿಯ ಪುತ್ರ. ಸುರೇಶ್, ಮೂರು ದಿನಗಳ ಹಿಂದೆ ಫ್ಲೋರಿಡಾ – ಟೆಕ್ಸಾಸ್‌ನಲ್ಲಿ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರು ಮಾಡೆಲಿಂಗ್ ಜೊತೆ ಕನ್ನಡದ ಹಲವು ನಟ ನಟಿಯರಿಗೆ

ಅಮೆರಿಕದ ಟೆಕ್ಸಾಸ್‌ನಲ್ಲಿ ಭೀಕರ ಅಪಘಾತದಲ್ಲಿ ಕೋಲಾರ ಮೂಲದ ಬಾಡಿ ಬಿಲ್ಡರ್ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top