ಕಾರಿನ ಸನ್ ರೂಫ್ ಮೋಜಿಗಾಗಿ ಬಳಸಿದರೆ ಜೈಲು ಶಿಕ್ಷೆ!
(ನ್ಯೂಸ್ ಕಡಬ) newskadaba.com ಸೆ. 09. ಕಾರಿನ ಸನ್ ರೂಫ್ನಲ್ಲಿ ನಿಂತಿದ್ದ ಬಾಲಕನ ತಲೆಗೆ ಹೈ ಬೇರಿಯರ್ ತಗುಲಿದ್ದ ಘಟನೆ ಸಂಬಂಧಿಸಿ ಯಲಹಂಕ ಸಂಚಾರ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ಬಿಎನ್ಎಸ್ ಕಾಯ್ದೆಯ ಸೆಕ್ಷನ್ 125(a) ಮತ್ತು 281 ಸೆಕ್ಷನ್ ಅಡಿ ಕೇಸ್ ದಾಖಲಾಗಿದೆ. ಕಾರಿನ ಸನ್ ರೂಫ್ನಲ್ಲಿ ನಿಂತಿದ್ದ ಬಾಲಕನ ತಲೆಗೆ ಹೈ ಬೇರಿಯರ್ ಬಡಿದಿದ್ದು, ಅದೃಷ್ಟವಶಾತ್, ಕೂದಲೆಳೆ ಅಂತರದಲ್ಲಿ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದ. ಸದ್ಯ ಪ್ರಕರಣ ದಾಖಲಿಸಿರುವ ಯಲಹಂಕ ಪೊಲೀಸರು ಕಾನೂನು ರೀತಿ […]
ಕಾರಿನ ಸನ್ ರೂಫ್ ಮೋಜಿಗಾಗಿ ಬಳಸಿದರೆ ಜೈಲು ಶಿಕ್ಷೆ! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
