ಮದ್ಯ ಖರೀದಿ ವಯೋಮಿತಿ 21ರಿಂದ 18 ಕ್ಕಿಳಿಸಲು ಮುಂದಾದ ಸರ್ಕಾರ !! ➤   ಯು.ಟಿ.ಖಾದರ್ ಖಂಡನೆ

(ನ್ಯೂಸ್ ಕಡಬ)newskadab.com  ಮಂಗಳೂರು, ಜ.18. ರಾಜ್ಯ ಸರ್ಕಾರ 18 ವರ್ಷದವರಿಗೆ ಮದ್ಯ ಖರೀದಿಗೆ ಅನುಮತಿ ಕೊಡಲು ಚಿಂತಿಸುತ್ತಿದೆ. ಬಿಜೆಪಿ ಸರ್ಕಾರದ ಈ ಕ್ರಮವನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಮಂಗಳೂರಿನಲ್ಲಿ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿದ್ದಾರೆ. ಇದು ಒಂದು ತಲೆಮಾರನ್ನು ನಾಶ ಮಾಡಲು ಹೊರಟಿರುವ ಕ್ರಮ. ಯುವ ಸಬಲೀಕರಣ, ಯುವಕರಿಗೆ ಉದ್ಯೋಗ ಕೊಡಲು ಇವರಿಗೆ ಆಗಿಲ್ಲ.ಈಗ ಯುವಕರನ್ನು ದುಷ್ಟಟಕ್ಕೆ ಪ್ರೇರೇಪಿಸುವ ಯೋಚನೆ ಸರ್ಕಾರ ಮಾಡ್ತಿದೆ. ಬಿಜೆಪಿ ಸರ್ಕಾರಕ್ಕೆ ಇದರ ಪರಿಣಾಮ ಗೊತ್ತಿಲ್ಲ, ಕೇವಲ ದುಡ್ಡು ಮಾಡಬೇಕು ಅಷ್ಟೇ. […]

ಮದ್ಯ ಖರೀದಿ ವಯೋಮಿತಿ 21ರಿಂದ 18 ಕ್ಕಿಳಿಸಲು ಮುಂದಾದ ಸರ್ಕಾರ !! ➤   ಯು.ಟಿ.ಖಾದರ್ ಖಂಡನೆ Read More »

ಕರಾವಳಿ