ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್- ಸ್ಪೀಕರ್ ಯು.ಟಿ. ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಮರಳು ಹಾಗೂ ಕೆಂಪುಕಲ್ಲು ಗಣಿಗಾರಿಕೆಯ ಗೊಂದಲ ನಿವಾರಣೆಗಾಗಿ ಮರಳು ವಿತರಣೆ ಮಾದರಿಯಲ್ಲಿರುವ ಸ್ಯಾಂಡ್ ಬಜಾರ್ ಆ್ಯಪ್‌ ನಂತೆ ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ. ಈ ಕುರಿತು ಗುರುವಾರದಂದು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಹಿಂದೆ ಜಾರಿಗೆ ತರಲಾಗಿದ್ದ ಸ್ಯಾಂಡ್ ಬಜಾರ್ ಆ್ಯಪ್ ಮೂಲಕ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮರಳು ಸಿಗುತ್ತಿತ್ತು. ಅದೇ […]

ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್- ಸ್ಪೀಕರ್ ಯು.ಟಿ. ಖಾದರ್ Read More »

ಕರಾವಳಿ