crime, arrest, suspected

ಗರ್ಭಿಣಿ ಪತ್ನಿಯನ್ನು ಬೈಕ್‌ಗೆ ಕಟ್ಟಿ ಎಳೆದೊಯ್ದ ಮದ್ಯ ವ್ಯಸನಿ ಪತಿ.!!

(ನ್ಯೂಸ್ ಕಡಬ)newskadaba.com  ಉತ್ತರ ಪ್ರದೇಶ, ಜ.15. ಮದ್ಯವ್ಯಸನಿ ಪತಿ ತನ್ನ ಕುಡಿಯುವ ಚಟವನ್ನು ವಿರೋಧಿಸಿದ್ದಕ್ಕೆ ಗರ್ಭಿಣಿಯಾಗಿದ್ದ ಪತ್ನಿಯನ್ನು ತನ್ನ ಮೋಟಾರ್‌ ಬೈಕ್‌ಗೆ ಕಟ್ಟಿ 200 ಮೀಟರ್‌ಗೂ ಹೆಚ್ಚು ದೂರ ಎಳೆದೊಯ್ದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ಘುಂಗ್‌ಚೈ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ರಾಮ್‌ಗೋಪಾಲ್‌ನನ್ನು ಬಂಧಿಸಲಾಗಿದೆ. ಪತ್ನಿ ಸುಮನ್‌ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ರಾಮ್ ಗೋಪಾಲ್ ಕುಡಿದು ಮನೆಗೆ ಬಂದಾಗ, ಸುಮನ್ ಇದನ್ನು ವಿರೋಧಿಸಿದ್ದಾರೆ. ಇದರಿಂದ ಕೋಪಗೊಂಡ ರಾಮ್, ಮೊದಲು […]

ಗರ್ಭಿಣಿ ಪತ್ನಿಯನ್ನು ಬೈಕ್‌ಗೆ ಕಟ್ಟಿ ಎಳೆದೊಯ್ದ ಮದ್ಯ ವ್ಯಸನಿ ಪತಿ.!! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್