ಮರ್ದಾಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ಚಂದ್ರ ರೈ ಆಯ್ಕೆ
(ನ್ಯೂಸ್ ಕಡಬ) newskadaba.com ಕಡಬ, ಆ.05. ಮರ್ದಾಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆಯು ಇತ್ತೀಚೆಗೆ ಮರ್ದಾಳ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆದಿದ್ದು, ಈ ಸಂದರ್ಭದಲ್ಲಿ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಸುರೇಶ್ ರೈ ನೈಲ, ಅಧ್ಯಕ್ಷರಾಗಿ ಸತೀಶ್ಚಂದ್ರ ರೈ ಮೈಕಾಜೆ, ಕಾರ್ಯದರ್ಶಿಯಾಗಿ ಪ್ರಮೋದ್ ರೈ ಕುಡಾಲ ಆಯ್ಕೆಯಾಗಿದ್ದಾರೆ. ಗೌರವ ಸಲಹೆಗಾರರಾಗಿ ಅನೂಪ್ ಕುಮಾರ್ ಮರ್ದಾಳ ಬೀಡು, ಶಿವಪ್ರಸಾದ್ ಕೈಕುರೆ, ನಾರಾಯಣ ಶೆಟ್ಟಿ ಅತ್ಯಡ್ಕ, ಮನೋಹರ ರೈ ಅಲಿಮಾರು, ಜನಾರ್ಧನ ಗೌಡ […]
ಮರ್ದಾಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ಚಂದ್ರ ರೈ ಆಯ್ಕೆ Read More »
ಕರಾವಳಿ
