2025 ರಲ್ಲಿ ಪ್ರವಾಸೋದ್ಯಮದಲ್ಲಿ ಹೊಸ ದಾಖಲೆ ಬರೆದ ಉತ್ತರ ಪ್ರದೇಶ

(ನ್ಯೂಸ್‌ ಕಡಬ) newskadaba.com,ಡಿ.31: ದೇಶದ ಅತ್ಯಂತ ಜನಪ್ರಿಯ ಪ್ರವಾಸೋದ್ಯಮ ತಾಣವಾಗಿ ಉತ್ತರ ಪ್ರದೇಶ 2025ರಲ್ಲಿ ಗುರುತಿಸಿಕೊಂಡಿದೆ. ಈ ವರ್ಷದಲ್ಲಿ ಅತೀ ಹೆಚ್ಚು ದೇಶೀಯ ಪ್ರವಾಸೋದ್ಯಮವನ್ನು ಉತ್ತರ ಪ್ರದೇಶ ದಾಖಲಿದೆ. ವಿದೇಶಿ ಪ್ರವಾಸಿಗರ ಭೇಟಿಯಲ್ಲಿ ಇದು ನಾಲ್ಕನೇ ಸ್ಥಾನದಲ್ಲಿದೆ. ಧಾರ್ಮಿಕ, ಸಾಂಸ್ಕೃತಿಕ ಮತ್ತು ಐತಿಹಾಸಿಕ ತಾಣಗಳ ಅಭಿವೃದ್ಧಿಯು ಉತ್ತರ ಪ್ರದೇಶವನ್ನು ದೇಶೀಯ ಪ್ರವಾಸೋದ್ಯಮದಲ್ಲಿ ಅತ್ಯಂತ ಜನಪ್ರಿಯ ತಾಣವಾಗಿ ಮಾಡಿದೆ. ಈ ವರ್ಷದಲ್ಲಿ 137 ಕೋಟಿಗೂ ಹೆಚ್ಚು ದೇಶೀಯ ಪ್ರವಾಸಿಗರು ಮತ್ತು 3.66 ಲಕ್ಷ ವಿದೇಶಿ ಪ್ರವಾಸಿಗರು ಉತ್ತರ ಪ್ರದೇಶಕ್ಕೆ […]

2025 ರಲ್ಲಿ ಪ್ರವಾಸೋದ್ಯಮದಲ್ಲಿ ಹೊಸ ದಾಖಲೆ ಬರೆದ ಉತ್ತರ ಪ್ರದೇಶ Read More »

ಕರಾವಳಿ