ಉತ್ತರ ಸಿಕ್ಕಿಂನಲ್ಲಿ ಭಾರೀ ಭೂಕುಸಿತ: ದುರ್ಘಟನೆಯಲ್ಲಿ ಮೂವರು ಸೈನಿಕರು ಬಲಿ, 6 ಸೈನಿಕರು ಮಿಸ್ಸಿಂಗ್

(ನ್ಯೂಸ್ ಕಡಬ) newskadaba.com ಕಡಬ,ಜೂ.02: ಈಶಾನ್ಯ ರಾಜ್ಯಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಈ ನಡುವೆ ಉತ್ತರ ಸಿಕ್ಕಿಂನಲ್ಲಿ ನಿರಂತರ ಮಳೆಯಿಂದಾಗಿ ಮಿಲಿಟರಿ ಶಿಬಿರಗಳಿರುವ‌ ಛಾತೆನ್‌ನಲ್ಲಿ ಭೂಕುಸಿತ ಸಂಭವಿಸಿದ್ದು, ಮೂವರು ಸೈನಿಕರು ದುರ್ಮರಣಕ್ಕೀಡಾಗಿದ್ದಾರೆ. ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದ್ದು, ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ 6 ಮಂದಿ ಸೈನಿಕರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಸೈನಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಇದುವರೆಗಿನ ಕಾರ್ಯಾಚರಣೆಯಲ್ಲಿ ಮೃತಪಟ್ಟ ಸೈನಿಕರಾದ ಹವ್ ಲಖ್ವಿಂದರ್ ಸಿಂಗ್, ಲ್ಯಾನ್ಸ್ ನಾಯಕ್ ಮುನೀಶ್ ಠಾಕೂರ್ ಮತ್ತು […]

ಉತ್ತರ ಸಿಕ್ಕಿಂನಲ್ಲಿ ಭಾರೀ ಭೂಕುಸಿತ: ದುರ್ಘಟನೆಯಲ್ಲಿ ಮೂವರು ಸೈನಿಕರು ಬಲಿ, 6 ಸೈನಿಕರು ಮಿಸ್ಸಿಂಗ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್