ಉತ್ತರಾಖಂಡ: ಮೇಘಸ್ಫೋಟಕ್ಕೆ 6 ಮಂದಿ ಸಾವು ; 11 ಮಂದಿ ನಾಪತ್ತೆ
(ನ್ಯೂಸ್ ಕಡಬ) newskadaba.com, ಆಗಸ್ಟ್ 30 ಕುಮಾವೂನ್: ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸಿದ ಹಿನ್ನೆಲೆ ಭಾರೀ ಮಳೆ ಸುರಿಯುತ್ತಿದ್ದು, ಭೂಕುಸಿತದಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 11 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ(ಆ.29) ಮುಂಜಾನೆ ಭಾರೀ ಮಳೆ ಸುರಿದಿದೆ. ಈ ಹಿನ್ನೆಲೆ ಭೂಕುಸಿತ ಸಂಭವಿಸಿ ಮನೆಗಳಿಗೆ ಹಾನಿಯುಂಟಾಗಿದ್ದು, ಹಲವು ಮಂದಿ ಅವಶೇಷಗಳಡಿಯಲ್ಲಿ ಸಮಾಧಿಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಾತ್ರಿಯಿಡೀ ಸುರಿದ ಅತಿಯಾದ ಮಳೆಯಿಂದ ಬಾಗೇಶ್ವರ ಜಿಲ್ಲೆಯ ಕಪ್ಕೋಟ್ ಪ್ರದೇಶದ ಪೌಸಾರಿ ಗ್ರಾಮ […]
ಉತ್ತರಾಖಂಡ: ಮೇಘಸ್ಫೋಟಕ್ಕೆ 6 ಮಂದಿ ಸಾವು ; 11 ಮಂದಿ ನಾಪತ್ತೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
