ಉತ್ತರಾಖಂಡದಲ್ಲಿ ಭಾರೀ ಮಳೆಯ ಪರಿಣಾಮ ಚಮೋಲಿಯಲ್ಲಿ ಭಾರೀ ಪ್ರವಾಹ-ಇಬ್ಬರು ನಾಪತ್ತೆ
(ನ್ಯೂಸ್ ಕಡಬ) newskadaba.com,ಆ.23 ಬೆಂಗಳೂರು: ಉತ್ತರಾಖಂಡದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಪರಿಣಾಮ ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಪ್ರವಾಹ ಉಂಟಾಗಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. ಚೆಪ್ಡಾನ್ ಮಾರುಕಟ್ಟೆ ಪ್ರದೇಶದ ಕೆಲವು ಅಂಗಡಿಗಳು ಹಾನಿಗೊಳಗಾಗಿದ್ದು, ಡೆಹ್ರಾಡೂನ್, ತೆಹ್ರಿ, ಪೌರಿ, ಚಮೋಲಿ, ರುದ್ರಪ್ರಯಾಗ, ನೈನಿತಾಲ್ ಮತ್ತು ಅಲ್ಮೋರಾ ಸೇರಿದಂತೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ರಕ್ಷಣಾ ತಂಡಗಳೊಂದಿಗೆ ಜಿಲ್ಲಾಧಿಕಾರಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಥರಾಲಿ ಬಜಾರ್, ರಾಡಿಬಾಗ್ ಮತ್ತು […]
ಉತ್ತರಾಖಂಡದಲ್ಲಿ ಭಾರೀ ಮಳೆಯ ಪರಿಣಾಮ ಚಮೋಲಿಯಲ್ಲಿ ಭಾರೀ ಪ್ರವಾಹ-ಇಬ್ಬರು ನಾಪತ್ತೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್


