ಉತ್ತರ ಪ್ರದೇಶ: ವೀಪರಿತ ಮಳೆಯ ಸಂಬಂಧಿತ ದುರಂತದಲ್ಲಿ 14 ಜನ ಸಾವು
(ನ್ಯೂಸ್ ಕಡಬ) newskadaba.com, ಜು. 14. ಉತ್ತರ ಪ್ರದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಮಳೆ ಸಂಬಂಧಿತ ದುರಂತದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ.ಸಿಡಿಲು ,ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆಗಳು ಮತ್ತು ಹಾವು ಕಡಿತದಿಂದ ಸಂಭವಿಸಿವೆ ಎಂದು ಅದು ಹೇಳಿದೆ. ಶನಿವಾರ ರಾತ್ರಿ 8 ಗಂಟೆಯಿಂದ ಭಾನುವಾರ ರಾತ್ರಿ 8 ಗಂಟೆಯವರೆಗೆ ವರದಿ ಇದಾಗಿದ್ದು ಇಂದು ಮುಂಜಾನೆ ಇನ್ನು ಕಲವು ಸಾವುಗಳು ಸಂಭವಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗೋರಖ್‌ಪುರದಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದರೆ, ಜೌನ್‌ಪುರ, ರಾಯ್‌ಬರೇಲಿ, ಚಂದೌಲಿ, […]
ಉತ್ತರ ಪ್ರದೇಶ: ವೀಪರಿತ ಮಳೆಯ ಸಂಬಂಧಿತ ದುರಂತದಲ್ಲಿ 14 ಜನ ಸಾವು Read More »
ಕರ್ನಾಟಕ


