ವಿ.ವಿ. ನೇಮಕಾತಿ ಪರೀಕ್ಷೆ- ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಸೆ. 28. ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 29ರಂದು ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಕನ್ನಡ ಭಾಷಾ ಪರೀಕ್ಷೆ-2024ರ ಪರೀಕ್ಷೆಗಳು ನಡೆಯಲಿರುವ 22 ಪರೀಕ್ಷಾ ಕೆಂದ್ರಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ 22 ಪರೀಕ್ಷಾ ಕೇಂದ್ರಗಳ  200 ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಮಂಗಳೂರು ನಗರ, ಉಪ ಪೊಲೀಸ್ […]

ವಿ.ವಿ. ನೇಮಕಾತಿ ಪರೀಕ್ಷೆ- ನಿಷೇಧಾಜ್ಞೆ ಜಾರಿ Read More »

ಕರ್ನಾಟಕ