ಗ್ರಾಮ ಆಡಳಿತ ಅಧಿಕಾರಿ ಹುದ್ದೆ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ. 26 ಕೊನೆಯ ದಿನ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 21. ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿ ಅಂಗೀಕೃತ ವಾಗಿರದಿದ್ದಲ್ಲಿ, ಅಂತಹ ಅಭ್ಯರ್ಥಿಗಳು ಆ. 26ರೊಳಗೆ ಪೂರಕ ದಾಖಲೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ(ಕೆಇಎ) ಸಲ್ಲಿಸಬೇಕಾಗಿರುತ್ತದೆ. ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಪ್ರಕಟಣೆ ಹೊರಡಿಸಿದ್ದು, ಪ್ರಾಧಿಕಾರವು ಪೂರಕ ದಾಖಲೆಗಳನ್ನು ಪರಿಗಣಿಸಿ ಅರ್ಜಿಗಳನ್ನು ದೃಢೀಕರಿಸಲಿದೆ. ಅರ್ಜಿದಾರರು ತಮ್ಮ ಅರ್ಜಿ ಸ್ಥಿತಿಯನ್ನು ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ಲಭ್ಯವಿರುವ ಲಿಂಕ್ […]
ಗ್ರಾಮ ಆಡಳಿತ ಅಧಿಕಾರಿ ಹುದ್ದೆ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ. 26 ಕೊನೆಯ ದಿನ Read More »
ಕರ್ನಾಟಕ