ಮಾಜಿ ಸಿಎಂ ಜಯಲಲಿತಾರಿಂದ ವಶಪಡಿಸಿಕೊಂಡ ಅಮೂಲ್ಯ ವಸ್ತುಗಳು: ಫೆಬ್ರವರಿ 14-15ಕ್ಕೆ ತಮಿಳು ನಾಡು ಸರ್ಕಾರಕ್ಕೆ ಹಸ್ತಾಂತರಕ್ಕೆ ಆದೇಶ

(ನ್ಯೂಸ್ ಕಡಬ) newskadaba.com, ಜ.30 ಬೆಂಗಳೂರು:ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಂದ ವಶಪಡಿಸಿಕೊಂಡಿರುವ ಮತ್ತು ಮುಟ್ಟುಗೋಲು ಹಾಕಿರುವ ಬೆಲೆಬಾಳುವ ವಸ್ತುಗಳು ಮತ್ತು ಆಸ್ತಿಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ಬೆಂಗಳೂರಿನ ವಿಶೇಷ ನ್ಯಾಯಾಲಯವು ಫೆಬ್ರವರಿ 14 ಮತ್ತು 15 ಎರಡು ದಿನಗಳನ್ನು ನಿಗದಿಪಡಿಸಿದೆ. ಸಿಬಿಐ/ಇಡಿ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಮೋಹನ್ ಎಚ್‌ಎ ನಿನ್ನೆ ಹೊರಡಿಸಿದ ಆದೇಶದಲ್ಲಿ, ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ದಿನಾಂಕಗಳನ್ನು ನಿಗದಿಪಡಿಸಿದರು. […]

ಮಾಜಿ ಸಿಎಂ ಜಯಲಲಿತಾರಿಂದ ವಶಪಡಿಸಿಕೊಂಡ ಅಮೂಲ್ಯ ವಸ್ತುಗಳು: ಫೆಬ್ರವರಿ 14-15ಕ್ಕೆ ತಮಿಳು ನಾಡು ಸರ್ಕಾರಕ್ಕೆ ಹಸ್ತಾಂತರಕ್ಕೆ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್