ಬಂಟ್ವಾಳ ಘಟಕದಲ್ಲಿ ವನಮಹೋತ್ಸವ ➤ ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳ ವಿತರಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.26. ದ.ಕ. ಜಿಲ್ಲಾ ಗೃಹರಕ್ಷಕ ದಳದ ಬಂಟ್ವಾಳ ಘಟಕದಲ್ಲಿ ವನಮಹೋತ್ಸವ ಆಚರಣೆ ಮತ್ತು ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳನ್ನು ಶುಕ್ರವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀಮೋಹನ ಚೂಂತಾರು ರವರು ಮಾತನಾಡಿ ಈ ಮಾತ್ರೆ ಕೊರೋನಾ ವೈರಸ್‍ನಿಂದ ನಮಗೆ ರಕ್ಷಣೆಯನ್ನು ನೀಡುವ ಉದ್ದೇಶದಿಂದ ಇದನ್ನು ವಿತರಿಸಲಾಗಿದೆ. ಗೃಹರಕ್ಷಕರೆಲ್ಲ ಕೊರೋನಾ ಮಹಾಮಾರಿಯಿಂದ ತಮ್ಮನ್ನು ತಾವು ರಕ್ಷಿಸಿಕೊಂಡು ಸಮಾಜವನ್ನು ರಕ್ಷಿಸುವ ಜವಾಬ್ದಾರಿಯ ಕರ್ತವ್ಯ […]

ಬಂಟ್ವಾಳ ಘಟಕದಲ್ಲಿ ವನಮಹೋತ್ಸವ ➤ ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳ ವಿತರಣೆ Read More »

ಕರಾವಳಿ