“ವಂದೇ ಭಾರತ್ ಎಕ್ಸ್ ಪ್ರೆಸ್”- ಶೀಘ್ರದಲ್ಲೇ ಬೆಂಗಳೂರಿನಿಂದ ಹೈದರಾಬಾದ್‌ಗೆ
(ನ್ಯೂಸ್ ಕಡಬ) newskadaba.com ನವದೆಹಲಿ, ಆ. 03. ದೇಶದಲ್ಲಿ ಈಗಾಗಾಲೇ ವಂದೇ ಭಾರತ್ ರೈಲು ತನ್ನ ಪ್ರಯಾಣವನ್ನು ಮುಂದುವರಿಸಿದ್ದು, ಹೆಚ್ಚಿನ ಪ್ರಯಾಣಿಕರು ಇದರಲ್ಲಿಯೇ ಪ್ರಯಾಣವನ್ನು ಮಾಡುತ್ತಿದ್ದಾರೆ. ಇದೀಗ ಪ್ರಯಾಣಿಕರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡಿರುವ ರೈಲ್ವೇ ಸಚಿವಾಲಯವು ವಂದೇ ಭಾರತ್ ರೈಲುಗಳ ಸಂಖ್ಯೆಯನ್ನು ಹೆಚ್ಚಿಸುತ್ತಿದೆ. ಅದರಂತೆ ಶೀಘ್ರದಲ್ಲೇ ಬೆಂಗಳೂರಿನಿಂದ ಹೈದ್ರಾಬಾದ್ ಗೆ ವಂದೇ ಭಾರತ್ ಎಕ್ಸ್ ಪ್ರೆಸ್ ಸಂಚರಿಸಲಿದೆ. ರೈಲ್ವೇ ಸಚಿವಾಲಯದ ಪ್ರಕಾರ, ಇನ್ನು ಮೂರು ಹೊಸ ವಂದೇ ಭಾರತ್ ರೈಲುಗಳು ಆಗಸ್ಟ್ 15 ರ ಮೊದಲು ಕಾರ್ಯಾಚರಣೆಯನ್ನು […]
“ವಂದೇ ಭಾರತ್ ಎಕ್ಸ್ ಪ್ರೆಸ್”- ಶೀಘ್ರದಲ್ಲೇ ಬೆಂಗಳೂರಿನಿಂದ ಹೈದರಾಬಾದ್‌ಗೆ Read More »
ರಾಷ್ಟ್ರೀಯ ನ್ಯೂಸ್
