ಇಸ್ರೋ ಸಂಸ್ಥೆಯಿಂದ ವಿವಿಧ ಸ್ಪರ್ಧೆ- ಜು. 20ರಂದು ಕೊನೆಯ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಅಂತರಾಷ್ಟ್ರೀಯ ಚಂದ್ರ ದಿನಾಚರಣೆಯ ಪ್ರಯುಕ್ತ ಇಸ್ರೋ ಸಂಸ್ಥೆಯು ರಾಜ್ಯದ 8 ರಿಂದ  12ನೇ ತರಗತಿಯ ವಿದ್ಯಾರ್ಥಿಗಳಿಗೆ ಆನ್‍ಲೈನ್ ರಸಪ್ರಶ್ನೆ ಮತ್ತು ಪೋಸ್ಟರ್/ಪೇಂಟಿಂಗ್ ಸ್ಪರ್ಧೆಗಳನ್ನು ಹಮ್ಮಿಕೊಂಡಿದೆ. ಆನ್‍ಲೈನ್ ಮಾದರಿಯ ರಸಪ್ರಶ್ನೆ 30 ಬಹು ಆಯ್ಕೆಯ ಪ್ರಶ್ನೆಗಳನ್ನು ಹೊಂದಿದ್ದು, ಪ್ರತಿ ಸರಿ ಉತ್ತರಕ್ಕೆ +2 ಅಂಕ ಮತ್ತು ತಪ್ಪು ಉತ್ತರಕ್ಕೆ-1 ಅಂಕವಿದ್ದು, 15 ನಿಮಿಷಗಳ ಕಾಲಾವಕಾಶವಿರುತ್ತದೆ. ಚಂದ್ರನ ಪರಿಶೋಧನೆ (ಸಮನ್ವಯ ಮತ್ತು ಸುಸ್ಥಿರತೆ) ಮೂಲ ಪೋಸ್ಟರ್/ಪೇಂಟಿಂಗ್‍ನ ಒಂದು ಸ್ಕ್ಯಾನ್ ಮಾಡಿದ ಪ್ರತಿಯನ್ನು […]

ಇಸ್ರೋ ಸಂಸ್ಥೆಯಿಂದ ವಿವಿಧ ಸ್ಪರ್ಧೆ- ಜು. 20ರಂದು ಕೊನೆಯ ಅವಕಾಶ Read More »

ರಾಷ್ಟ್ರೀಯ ನ್ಯೂಸ್