ನ.12ರಂದು ಜಿಲ್ಲಾ ಬಾಲಭವನದಲ್ಲಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳು

(ನ್ಯೂಸ್ ಕಡಬ) newskadaba.com ನ. 08. ಬಾಲಭವನ ಸೊಸೈಟಿ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದ.ಕ ಜಿಲ್ಲೆ, ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ 9 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಜಿಲ್ಲಾ ಬಾಲಭವನ ಕದ್ರಿಯಲ್ಲಿ ನವೆಂಬರ್ 12ರಂದು ಆಯೋಜಿಸಲಾಗಿದೆ. 1) ಸೃಜನಾತ್ಮಕ ಪ್ರದರ್ಶನ ಕಲೆಗಳಾದ ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಶಾಸ್ತ್ರೀಯ […]

ನ.12ರಂದು ಜಿಲ್ಲಾ ಬಾಲಭವನದಲ್ಲಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳು Read More »

ಕರಾವಳಿ