ಮೈಸೂರು ದಸರಾ- ಕಂಬಳಕ್ಕೆ ವಿವಿಧ ಸಂಘಟನೆಗಳ ವಿರೋಧ

(ನ್ಯೂಸ್ ಕಡಬ) newskadaba.com ಜು. 03. ನಾಡಹಬ್ಬ ಮೈಸೂರು ದಸರಾ ಸಂದರ್ಭದಲ್ಲಿ ಕಂಬಳ ಕ್ರೀಡೆ ಆಯೋಜಿಸುವುದಕ್ಕೆ ಕೆಲವೊಂದು ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ಗುರುವಾರ ನಡೆದ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ, ಕಂಬಳ ಆಯೋಜನೆಯ ಸಾಧಕ-ಬಾಧಕಗಳ ಬಗ್ಗೆ, ಚರ್ಚಿಸಲಾಯಿತು. ಕಂಬಳ ಕ್ರೀಡೆಯ ಆಯೋಜನೆ ವಿರುದ್ಧ ವಿವಿಧ ಹಂತದ ಕಾರ್ಯಕ್ರಮ ರೂಪಿಸಲು ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಒಳಗೊಂಡ ಕ್ರಿಯಾ ಸಮಿತಿ ರಚಿಸಲು ನಿರ್ಣಯಿಸಲಾಯಿತು. ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ […]

ಮೈಸೂರು ದಸರಾ- ಕಂಬಳಕ್ಕೆ ವಿವಿಧ ಸಂಘಟನೆಗಳ ವಿರೋಧ Read More »

ಕರ್ನಾಟಕ