ಕರ್ನಾಟಕ ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳು – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 27. ರಾಜ್ಯದ ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿಯಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಗಸ್ಟ್​​ 30ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.   ಹುದ್ದೆಯ ಮಾಹಿತಿ ಲೀಗಲ್‌ ಟೈಪಿಸ್ಟ್‌-1 ಐಟಿ ಪ್ರೊಫೆಶನಲ್-2 (ಫಾರೆನ್ಸಿಕ್‌ ಡೇಟಾ ಸೈಂಟಿಸ್ಟ್‌)-1, ವಿದ್ಯಾರ್ಹತೆ: ಲೀಗಲ್‌ ಟೈಪಿಸ್ಟ್‌- ಎಲ್‌ಎಲ್‌ಬಿ, ಐಟಿ ಪ್ರೊಫೆಶನಲ್-2 (ಫಾರೆನ್ಸಿಕ್‌ ಡೇಟಾ ಸೈಂಟಿಸ್ಟ್‌)- CSE/ISನಲ್ಲಿ ಬಿಇ, ಪಿಜಿ ಡಿಪ್ಲೊಮಾ ಮಾಡಿರಬೇಕು. ವೇತನ: ಲೀಗಲ್‌ ಟೈಪಿಸ್ಟ್‌- […]

ಕರ್ನಾಟಕ ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳು – ಅರ್ಜಿ ಆಹ್ವಾನ Read More »

ಕರ್ನಾಟಕ