ರೈಲ್ವೇ ಇಲಾಖೆಯಲ್ಲಿ ವಿವಿಧ 4660 ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 27. ಭಾರತೀಯ ರೈಲ್ವೇ ಇಲಾಖೆಯು ತನ್ನಲ್ಲಿರುವ ವಿವಿಧ ಖಾಲಿ ಹುದ್ದೆಗಳ ನೇಮಕಾತಿಗಾಗಿ ಮತ್ತೊಂದು ಅಧಿಸೂಚನೆ ಹೊರಡಿಸಿದ್ದು, ಈ ಮೂಲಕ ವರ್ಷದಲ್ಲಿ ಮೂರನೇ ಅಧಿಸೂಚನೆ ಹೊರಡಿಸಿರುವ ಇಲಾಖೆ ಖಾಲಿ ಹುದ್ದೆಗಳ ಭರ್ತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭಾರತೀಯ ರೈಲ್ವೇ ಇಲಾಖೆ ವ್ಯಾಪ್ತಿಯಲ್ಲಿ ರೈಲ್ವೆ ರಕ್ಷಣಾ ಸಿಬ್ಬಂದಿ ಪಡೆಯ ರೈಲ್ವೆ ಸಬ್‌ಇನ್ಸ್‌ಪೆಕ್ಟರ್, ರೈಲ್ವೆ ಕಾನ್ಸ್‌ಟೇಬಲ್ ಸೇರಿ ಒಟ್ಟು 4660 ಖಾಲಿ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ಉದ್ಯೋಗ […]
ರೈಲ್ವೇ ಇಲಾಖೆಯಲ್ಲಿ ವಿವಿಧ 4660 ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ Read More »
ಉದ್ಯೋಗ, ಬ್ರೇಕಿಂಗ್ ನ್ಯೂಸ್