ನಾಪತ್ತೆಯಾದ ಜಲಾಂತರ್ಗಾಮಿ ನೌಕೆಗೆ ಮುಂದುವರಿದ ಶೋಧಕಾರ್ಯ
(ನ್ಯೂಸ್ ಕಡಬ) newskadaba.com ವಾಷ್ಟಿಂಗ್ಟನ್, ಜೂ. 21. ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ಜಲಾಂತರ್ಗಾಮಿ ನೌಕೆಯೊಂದು ನಾಪತ್ತೆಯಾಗಿದ್ದು, ಇದಕ್ಕಾಗಿ ಮಧ್ಯ ಅಟ್ಲಾಂಟಿಕ್ ಸಾಗರದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಯುಎಸ್ ಕರಾವಳಿ ಪಡೆ, ಕೆನಡಾದ ಜಂಟಿ ರಕ್ಷಣಾ ಕೇಂದ್ರ ಮತ್ತು ಫ್ರಾನ್ಸ್ ನ ಸಂಶೋಧನಾ ಹಡಗುಗಳ ರಕ್ಷಣಾ ತಂಡಗಳಿಗೆ ಸಾಗಾರದಾಳದಲ್ಲಿ ಪ್ರತಿ ಅರ್ಧಗಂಟೆಗೊಮ್ಮೆ ಬಡಿಯುವ ಶಬ್ಧ ಕೇಳಿಬರುತ್ತಿದೆ ಎಂಬ ಸುಳಿವೂ ಸಿಕ್ಕಿದ್ದು, ನೌಕೆಯ ಪತ್ತೆಗೆ ನಿರಂತರವಾಗಿ ಶ್ರಮಿಸುತ್ತಿವೆ. ನಾಪತ್ತೆಯಾದ ನೌಕೆಯಲ್ಲಿ ಐವರು ಸಿಬ್ಬಂದಿಗಳಿದ್ದು, ಇನ್ನು […]
ನಾಪತ್ತೆಯಾದ ಜಲಾಂತರ್ಗಾಮಿ ನೌಕೆಗೆ ಮುಂದುವರಿದ ಶೋಧಕಾರ್ಯ Read More »
ಅಂತರ್ರಾಷ್ಟ್ರೀಯ ನ್ಯೂಸ್
