ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ ವೇದಾ ಕೃಷ್ಣಮೂರ್ತಿ

(ನ್ಯೂಸ್‌ ಕಡಬ)newskadaba.com ಜು.25: ಭಾರತದ ಅನುಭವಿ ಮಹಿಳಾ ಕ್ರಿಕೆಟರ್, ಕನ್ನಡತಿ ವೇದಾ ಕೃಷ್ಣಮೂರ್ತಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 2011ರಲ್ಲಿ ಕೇವಲ 18ನೇ ವಯಸ್ಸಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕಡೂರು ಮೂಲದ ವೇದಾ ಕೃಷ್ಣಮೂರ್ತಿ ಇದೀಗ ಸ್ಮರ್ಧಾತ್ಮಕ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಸಣ್ಣ ಹಳ್ಳಿಯಿಂದ ಬಂದ ಆಟಗಾರ್ತಿ, ಇಡೀ ಕ್ರಿಕೆಟ್ ಜಗತ್ತೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದ ವೇದಾ ಇದೀಗ ಭಾವನಾತ್ಮಕ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದಾರೆ. ಚಿಕ್ಕಮಗಳೂರಿನ ಸಣ್ಣ ನಗರ […]

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ ವೇದಾ ಕೃಷ್ಣಮೂರ್ತಿ Read More »

ಕ್ರೀಡಾ ನ್ಯೂಸ್