ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿ ಕಾಡುಗಳ್ಳ ವೀರಪ್ಪನ್ ಮಗಳು ನೇಮಕ..!!
(ನ್ಯೂಸ್ ಕಡಬ) newskadaba.com ಚೆನ್ನೈ: ಜು.21., ತಮಿಳುನಾಡು ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಭಯೋತ್ಪಾದಕನೆಂದೇ ಗುರುತಿಸಲ್ಪಟ್ಟ ಕಾಡುಗಳ್ಳ ವೀರಪ್ಪನ್ ಮಗಳು ವಿದ್ಯಾರಾಣಿ ಇದೀಗ ಸಮಾಜಕ್ಕೆ ಪ್ರೀತಿಯನ್ನು ಮರಳಿ ನೀಡಲು ಹೊರಟಿದ್ದಾರೆ. ಬೆಂಗಳೂರಿನಲ್ಲಿ ಐದು ವರ್ಷ ಕಾನೂನು ಶಿಕ್ಷಣ ವ್ಯಾಸಂಗ ಮಾಡಿರುವ ವಿದ್ಯಾರಾಣಿಯು ಈವರೆಗೆ ವೀರಪ್ಪನ್ ಪುತ್ರಿ ಎಂದೇ ಗುರುತಿಸಿಕೊಂಡವರು. ಜುಲೈ 21 ರಂದು ತಮಿಳುನಾಡು ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಜನರಿಗೆ ಸೇವೆ ಸಲ್ಲಿಸಲೆಂದು ನಾಗರಿಕ ಸೇವೆಗಳಿಗೆ ಸೇರ್ಪಡೆಯಾಗುವ ಕನಸು ವಿದ್ಯಾರಾಣಿ ಅವರಿಗಿತ್ತು. ಇದೀಗ ಕನಸು […]
ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿ ಕಾಡುಗಳ್ಳ ವೀರಪ್ಪನ್ ಮಗಳು ನೇಮಕ..!! Read More »
ರಾಷ್ಟ್ರೀಯ ನ್ಯೂಸ್
