veerendra hegde

ಜೂನ್ 1ರಿಂದ ದೇವರ ದರ್ಶನಕ್ಕೆ ಅನುಮತಿ ➤ ಬಿ.ಎಸ್ ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಕಡಬ, ಮೇ.27, ರಾಜ್ಯದಲ್ಲಿ ದೇವಸ್ಥಾನಗಳು ಜೂನ್ 1ನೇ ತಾರೀಖಿನಿಂದ ಸಾರ್ವಜನಿಕರ ದರ್ಶನಕ್ಕೆ ಲಭ್ಯವಾಗಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದರು. ಕೇಂದ್ರ ಸರಕಾರಕ್ಕೆ ಈ ಬಗ್ಗೆ ಪತ್ರ ಬರೆಯಲಾಗಿದೆ. ​ಜೂನ್ 1ನೇ ತಾರೀಖಿನ ಬಳಿಕ ಎಲ್ಲದಕ್ಕೂ ಬಹುಪಾಲು ಕೇಂದ್ರದಿಂದ ಅನುಮತಿ ಸಿಗಬಹುದು. ದೇವಸ್ಥಾನಗಳು ಓಪನ್ ಆದರೆ ಚರ್ಚ್​​, ಮಸೀದಿಗಳು ಆಗಲೇಬೇಕು ಎಂದು ಅವರು ತಿಳಿಸಿದ್ದಾರೆ. ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ತೆರೆದ ಬಳಿಕ ಅನುಸರಿಸಬೇಕಾದ ನಿಭಂದನೆಗಳ ಕುರಿತು ಧರ್ಮಸ್ಥಳದ ಧರ್ಮಾಧಿಕಾರಿಗಳು ಡಾ.ವೀರೇಂದ್ರ ಹೆಗ್ಗಡೆಯವರು ಕೆಲವು […]

ಜೂನ್ 1ರಿಂದ ದೇವರ ದರ್ಶನಕ್ಕೆ ಅನುಮತಿ ➤ ಬಿ.ಎಸ್ ಯಡಿಯೂರಪ್ಪ Read More »

ಕರಾವಳಿ

ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ► ಪಟ್ಟಾಭಿಷೇಕದ ಸುವರ್ಣ ಮಹೋತ್ಸವ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಅ.25. ಸೇವೆ ಎನ್ನುವುದು ಜೀವನದಲ್ಲಿ ಮುಖ್ಯವಾದುದು. ಅದರಲ್ಲೂ ಉತ್ತಮ ಸೇವೆ ಎನ್ನುವುದು ಎಲ್ಲದಕ್ಕಿಂತ ಮುಖ್ಯವಾಗುತ್ತದೆ. ಅಂತಹ ಉತ್ತಮ ಸಮಾಜ ಸೇವೆಯಿಂದಾಗಿ ಇಂದು ವೀರೇಂದ್ರ ಹೆಗ್ಗಡೆಯವರನ್ನು ಎಲ್ಲೆಡೆ ಗುರುತಿಸುವಂತಾಗಿದೆ ಎಂದು ಮೈಸೂರು ಅರಮನೆಯ ಮಹಾರಾಜರಾದ ಯದುವೀರದತ್ತ ಒಡೆಯರ್‌ ಅವರು ಹೇಳಿದರು. ಅವರು ಮಂಗಳವಾರ ರಾತ್ರಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಅಂಗವಾಗಿ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದರು. ಶುಚಿತ್ವದಲ್ಲಿ ರಾಷ್ಟ್ರ ಮಟ್ಟದ ಪುರಸ್ಕಾರ

ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ► ಪಟ್ಟಾಭಿಷೇಕದ ಸುವರ್ಣ ಮಹೋತ್ಸವ Read More »

ಕರಾವಳಿ

ಅಕ್ಟೋಬರ್ 29ಕ್ಕೆ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ► ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ನಳಿನ್ ಕುಮಾರ್ ಕಟೀಲ್ ಪರಿಶೀಲನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.25. ಅಕ್ಟೋಬರ್ 29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನಲೆಯಲ್ಲಿ ಧರ್ಮಸ್ಥಳದಲ್ಲಿ ಪ್ರಧಾನಿ ಅವರ ಕಾರ್ಯಕ್ರಮಕ್ಕೆ ಭರದ ಸಿದ್ದತೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಸಭೆ ನಡೆಸಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ನಡೆಯುವ ಸ್ಥಳಗಳಿಗೆ ಭೇಟಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು. ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಭೇಟಿ ಬೆಂಗಳೂರಿನಿಂದ ವಿಶೇಷ

ಅಕ್ಟೋಬರ್ 29ಕ್ಕೆ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ► ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ನಳಿನ್ ಕುಮಾರ್ ಕಟೀಲ್ ಪರಿಶೀಲನೆ Read More »

ಕರಾವಳಿ

► ಅ.29: ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.20. ಇದೇ ತಿಂಗಳ 29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ‌್ತಂಗಡಿ ತಾಲೂಕಿನ ಉಜಿರೆಯಲ್ಲಿ ಅಕ್ಟೋಬರ್ 29 ರಂದು ನಡೆಯಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಲಿದ್ದಾರೆ. ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಿರುವರು. ಬಳಿಕ ಅವರು ಉಜಿರೆಯಲ್ಲಿ ನಡೆಯಲಿರುವ ಧರ್ಮಸ್ಥಳ

► ಅ.29: ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ Read More »

ರಾಷ್ಟ್ರೀಯ ನ್ಯೂಸ್
Scroll to Top