ಕ್ಷೇತ್ರದ ಭಕ್ತಾದಿಗಳಿಗೆ ಮಹತ್ವದ ಕರೆ ಕೊಟ್ಟ ವೀರೇಂದ್ರ ಹೆಗ್ಗಡೆ
(ನ್ಯೂಸ್ ಕಡಬ) newskadaba.com, ಆ.30: ಧರ್ಮಸ್ಥಳದ ಬೆಳವಣಿಗೆಯಿಂದ ಪುರುಷರಿಗಿಂತ ಮಹಿಳೆಯರೇ ಹೆಚ್ಚು ಕಣ್ಣೀರಿಟ್ಟಿದ್ದಾರೆ, ವೇದನೆ ಪಡುತ್ತಿದ್ದಾರೆ. ಕೆಲವು ಹೆಣ್ಣುಮಕ್ಕಳು ಯಾವುದೇ ರೀತಿಯ ಹೋರಾಟ, ಪ್ರತಿಭಟನೆಗೂ ಸಿದ್ದರಿದ್ದಾರೆ. ಆದರೆ, ಅಂತಹ ಹೋರಾಟದ ಅವಶ್ಯಕತೆ ಇಲ್ಲ. ಎಲ್ಲವನ್ನೂ ಮಂಜುನಾಥ ಸ್ವಾಮಿಗೆ ಬಿಟ್ಟಿದ್ದೇವೆ. ನಾನು ಯಾವತ್ತೂ ಸತ್ಯ ಬಿಟ್ಟು ಹೋಗಿಲ್ಲ, ಹೋಗುವುದೂ ಇಲ್ಲ. ಎಲ್ಲರೂ ಶಾಂತತೆಯನ್ನು ಕಾಪಾಡಬೇಕು ಹಾಗೂ ತಾಳ್ಮೆಯಿಂದ ಇರಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಶ್ರೀಕ್ಷೇತ್ರದ ಭಕ್ತಾಧಿಗಳಲ್ಲಿ ಮನವಿ ಮಾಡಿದ್ದಾರೆ. ಧರ್ಮಸ್ಥಳ ಅಪಪ್ರಚಾರ ಖಂಡಿಸಿ ನಡೆದ ಕಾರ್ಯಕ್ರಮದಲ್ಲಿ […]
ಕ್ಷೇತ್ರದ ಭಕ್ತಾದಿಗಳಿಗೆ ಮಹತ್ವದ ಕರೆ ಕೊಟ್ಟ ವೀರೇಂದ್ರ ಹೆಗ್ಗಡೆ Read More »
ಕರಾವಳಿ
