vehicle

15 ವರ್ಷಕ್ಕಿಂತ ಹಳೆಯ ಎಲ್ಲಾ ಸರ್ಕಾರಿ ವಾಹನಗಳ ನೋಂದಾವಣಿ ರದ್ದು

(ನ್ಯೂಸ್ ಕಡಬ)newskadaba.com ನವದೆಹಲಿ, ಜ.20. ಭಾರತ ಸರ್ಕಾರವು ಪರಿಚಯಿಸಿದ ವಾಹನ ಸ್ಕ್ರ್ಯಾಪ್ ನೀತಿಯಡಿ ದೇಶದಲ್ಲಿ 15 ವರ್ಷ ಹಳೆಯ ನೋಂದಣಿ ವಾಹನನ್ನು ಕಡ್ಡಾಯವಾಗಿ ರದ್ದುಗೊಳಿಸಲಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಸೂಚನೆಯ ಪ್ರಕಾರ, 15 ವರ್ಷಕ್ಕಿಂತ ಹಳೆಯದಾದ ಎಲ್ಲಾ ಸರ್ಕಾರಿ ವಾಹನಗಳನ್ನು ಏಪ್ರಿಲ್ 1 ರಿಂದ ರದ್ದುಗೊಳಿಸಲಾಗುವುದು. ಈ ನಿಯಮವು ದೇಶದ ರಕ್ಷಣೆಗಾಗಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಮತ್ತು ಆಂತರಿಕ ಭದ್ರತೆಯ ನಿರ್ವಹಣೆಗಾಗಿ ಕಾರ್ಯಾಚರಣೆ ಉದ್ದೇಶಗಳಿಗಾಗಿ ಬಳಸುವ ವಿಶೇಷ ಉದ್ದೇಶದ ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು […]

15 ವರ್ಷಕ್ಕಿಂತ ಹಳೆಯ ಎಲ್ಲಾ ಸರ್ಕಾರಿ ವಾಹನಗಳ ನೋಂದಾವಣಿ ರದ್ದು Read More »

ರಾಷ್ಟ್ರೀಯ ನ್ಯೂಸ್

10 ವರ್ಷಗಳ ಹಿಂದಿನ ಡೀಸೆಲ್‌ ವಾಹನಗಳ ನಿಷೇಧ ► ಹಸಿರು ನ್ಯಾಯ ಮಂಡಳಿಯ ತೀರ್ಪನ್ನು ಎತ್ತಿಹಿಡಿದ ಸುಪ್ರೀಂ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.15. ರಾಷ್ಟ್ರ ರಾಜಧಾನಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಅತಿಯಾಗಿ ವಾಯುಮಾಲಿನ್ಯ ಸೃಷ್ಟಿಸುವ 10 ವರ್ಷಗಳ ಹಿಂದಿನ ಡೀಸೆಲ್‌ ವಾಹನಗಳ ಮೇಲಿನ ನಿಷೇಧವನ್ನು ತೆರವುಗೊಳಿಸಲು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನಿರಾಕರಿಸಿದೆ. ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವಾಲಯವು, 10 ವರ್ಷ ಹಿಂದಿನ ಡೀಸೆಲ್ ವಾಹನಗಳ ಬಳಕೆಯಿಂದ ಜನರ ಆರೋಗ್ಯಕ್ಕೆ ಯಾವುದೇ ಹಾನಿಯಿಲ್ಲ ಎಂದು ಹೇಳಿ ಈ ವಾಹನಗಳ ಮೇಲೆ ಹಸಿರು ನ್ಯಾಯಾಧೀಕರಣ ಹೇರಿದ್ದ ನಿಷೇಧವನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

10 ವರ್ಷಗಳ ಹಿಂದಿನ ಡೀಸೆಲ್‌ ವಾಹನಗಳ ನಿಷೇಧ ► ಹಸಿರು ನ್ಯಾಯ ಮಂಡಳಿಯ ತೀರ್ಪನ್ನು ಎತ್ತಿಹಿಡಿದ ಸುಪ್ರೀಂ Read More »

ರಾಷ್ಟ್ರೀಯ ನ್ಯೂಸ್
Scroll to Top