15 ವರ್ಷ ತುಂಬಿದ ಎಲ್ಲಾ ಸರ್ಕಾರಿ ವಾಹನ ಈ ವರ್ಷ, ಖಾಸಗಿ ವಾಹನ ಮುಂದಿನ ವರ್ಷ ಗುಜರಿಗೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.28. 15 ವರ್ಷ ತುಂಬಿದ ಕೇಂದ್ರ, ರಾಜ್ಯ ಸರ್ಕಾರಿ ವಾಹನಗಳು ಏಪ್ರಿಲ್ 1 ರಿಂದ ಗುಜರಿ ಸೇರಲಿವೆ. ಪರಿಸರಕ್ಕೆ ಮಾರಕವಾಗಿರುವ ವಾಹನ ಬಳಕೆ ನಿಲ್ಲಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, 15 ವರ್ಷ ಪೂರ್ಣಗೊಂಡ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಾಹನಗಳ ನೋಂದಣಿಯನ್ನು ಏಪ್ರಿಲ್ 1 ರಿಂದ ರದ್ದುಪಡಿಸಲಾಗುವುದು. ಮಾಲಿನ್ಯಕ್ಕೆ ಕಾರಣವಾಗುವ ವಾಹನಗಳು ಗುಜರಿ ಸೇರಲಿವೆ. ಕಳೆದ ವರ್ಷ ನವೆಂಬರ್ ನಲ್ಲಿ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರ್ […]

15 ವರ್ಷ ತುಂಬಿದ ಎಲ್ಲಾ ಸರ್ಕಾರಿ ವಾಹನ ಈ ವರ್ಷ, ಖಾಸಗಿ ವಾಹನ ಮುಂದಿನ ವರ್ಷ ಗುಜರಿಗೆ Read More »

ರಾಷ್ಟ್ರೀಯ ನ್ಯೂಸ್