ವೇಲಂಕಣಿ- ಮಡಗಾಂವ್ ನಡುವೆ ವಿಶೇಷ ರೈಲು ಸೇವೆ…!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 03. ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಕರಾವಳಿ ಕ್ರೈಸ್ತ ಸಮುದಾಯ ನೀಡಿದ ಮನವಿಯನ್ನು ಪರಿಗಣಿಸಿ ಕೊಂಕಣ ರೈಲ್ವೇ ನಿಗಮಕ್ಕೆ ಕೋಟ ನೀಡಿದ ಸೂಚನೆಯಂತೆ ಇದೀಗ ವೇಲಂಕಣಿ ಮಡಗಾಂವ್ ಮದ್ಯೆ ವಿಶೇಷ ರೈಲು ಸೇವೆ ಘೋಷಣೆಯಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ವೇಲಂಕಣಿ ಫೆಸ್ಟಿವಲ್ ನಡೆಯಲಿದ್ದು, ಹಾಗಾಗಿ ಕುಂದಾಪುರ ಕ್ರೈಸ್ತ ಸಮುದಾಯವು ವೇಲಾಂಕಣಿ ವಿಶೇಷ ರೈಲಿನ ಆರಂಭಕ್ಜೆ ಸಂಸದರ ಮೂಲಕ ರೈಲ್ವೇ ಸಮಿತಿಗೆ ಮನವಿ ಸಲ್ಲಿಸಿತ್ತು. ಈ‌ ಬೇಡಿಕೆಯಂತೆ ಕಳೆದ ವಾರ ಕೊಂಕಣ ರೈಲ್ವೆ […]

ವೇಲಂಕಣಿ- ಮಡಗಾಂವ್ ನಡುವೆ ವಿಶೇಷ ರೈಲು ಸೇವೆ…! Read More »

ಕರಾವಳಿ, ಕರ್ನಾಟಕ