venlock hospital

ವೆನ್ ಲಾಕ್ ತುರ್ತು ಚಿಕಿತ್ಸಾ ವಿಭಾಗ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಹೊರರೋಗಿ ಚಿಕಿತ್ಸಾ ವಿಭಾಗದ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ತುರ್ತು ಚಿಕಿತ್ಸಾ ವಿಭಾಗವನ್ನು ಹೊಸ ಸರ್ಜಿಕಲ್ ಬ್ಲಾಕ್‍ಗೆ ಸ್ಥಳಾಂತರಿಸಲಾಗಿದೆ. ಗುರುವಾರದಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ವೆನ್‍ಲಾಕ್‍ಗೆ ಭೇಟಿ ನೀಡಿ ತುರ್ತು ಚಿಕಿತ್ಸಾ ವಿಭಾಗವನ್ನು ವೀಕ್ಷಿಸಿದರು. ಈ ಕಟ್ಟಡವನ್ನು ಕಳೆದ ಆಗಸ್ಟ್ 15ರಂದು ಉದ್ಘಾಟಿಸಲಾಗಿತ್ತು. ಸಾರ್ವಜನಿಕರು ಇನ್ನು ಮುಂದೆ ತುರ್ತು ಚಿಕಿತ್ಸಾ ವಿಭಾಗದ ಸೇವೆಗಾಗಿ ಹೊಸ ಸರ್ಜಿಕಲ್ ಬ್ಲಾಕ್‍ಗೆ ಭೇಟಿ ನೀಡುವಂತೆ ವೆನ್‍ಲಾಕ್ ಅಧೀಕ್ಷಕರು ಪ್ರಕಟಣೆಯಲ್ಲಿ […]

ವೆನ್ ಲಾಕ್ ತುರ್ತು ಚಿಕಿತ್ಸಾ ವಿಭಾಗ ಸ್ಥಳಾಂತರ Read More »

ಕರಾವಳಿ

ಕೊರೋನಾ ಭೀತಿ ➤ ವೆನ್ಲಾಕ್ ಆಸ್ಪತ್ರೆಯಲ್ಲಿ ಐಸೋಲೇಶನ್ ವಾರ್ಡ್ ಸಿದ್ದ..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 28. ಚೀನಾ ಸೇರಿದಂತೆ ಕೆಲವು ದೇಶಗಳಲ್ಲಿ ಕೊರೋನಾ ರೂಪಾಂತರಿ ತಳಿಯ ಹಾವಳಿ ತೀವ್ರಗೊಂಡಿದ್ದ ಹಿನ್ನೆಲೆ, ಮುನ್ನೆಚ್ಚರಿಕಾ ಕ್ರಮವಾಗಿ ವಿದೇಶದಿಂದ ಆಗಮಿಸುವ ಪ್ರಯಾಣಿಕರಲ್ಲಿ ಕೋವಿಡ್ ಲಕ್ಷಣ ಕಂದುಬಂದಲ್ಲಿ ಅವರನ್ನು ಪ್ರತ್ಯೇಕಿಸುವ ನಿಟ್ಟಿನಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ 25 ಹಾಸಿಗೆಯ ಐಸೋಲೇಶನ್ ವಾರ್ಡ್ ಸಿದ್ದಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೆಚ್ಚುತ್ತಿರು ಕೊರೋನಾ ಪ್ರಕರಣವನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರಕಾರ ಮಾರ್ಗಸೂಚಿ ಬಿಡುಗಡೆ ಮಾಡಿದಲ್ಲದೇ, ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸುವ ವಿದೇಶೀ ಪ್ರಯಾಣಿಕರನ್ನು

ಕೊರೋನಾ ಭೀತಿ ➤ ವೆನ್ಲಾಕ್ ಆಸ್ಪತ್ರೆಯಲ್ಲಿ ಐಸೋಲೇಶನ್ ವಾರ್ಡ್ ಸಿದ್ದ..! Read More »

ಕರಾವಳಿ
Scroll to Top