ವಿಮಾನ ಅಪಘಾತದ ನಂತರ ಪಾರ್ಟಿ ಮಾಡಿದ ಏರ್ ಇಂಡಿಯಾ ಸಿಬ್ಬಂದಿ ವಜಾ !
(ನ್ಯೂಸ್ ಕಡಬ) newskadaba.com ಜೂ.28: ಇತ್ತಿಚೇಗೆ ನಡೆದ ಏರ್ ಇಂಡಿಯಾದ ವಿಮಾನ ಪತನ ಈ ಸುದ್ದಿಗೆ ಜಗತ್ತಿನ ಅನೇಕ ರಾಷ್ಟ್ರಗಳು ಸಂತಾಪ ಹಾಗೂ ದುಃಖವನ್ನು ವ್ಯಕ್ತಪಡಿಸಿತ್ತು. ಭಾರತಕ್ಕೆ ಇದೊಂದು ಕರಾಳ ದಿನ ಕೂಡ ಹೌದು, 259 ಜನರನ್ನು ಈ ವಿಮಾನ ಬಲಿ ತೆಗೆದುಕೊಂಡಿತ್ತು. ಆದರೆ ಈ ಘಟನೆ ನಡೆದು ಇನ್ನು ಒಂದು ತಿಂಗಳು ಕಳೆದಿಲ್ಲ. ದುಃಖದಿಂದ ಹಾಗೂ ನೆನಪಿನಿಂದ ಯಾರು ಹೊರಬಂದಿಲ್ಲ. ಈ ಸಮಯದಲ್ಲಿ ಏರ್ ಇಂಡಿಯಾದ ವಿಮಾನ ನಿಲ್ದಾಣ ಸಿಬ್ಬಂದಿಗಳು ಪಾರ್ಟಿ ಮಾಡಿದ್ದಾರೆ. ಈ ಬಗ್ಗೆ […]
ವಿಮಾನ ಅಪಘಾತದ ನಂತರ ಪಾರ್ಟಿ ಮಾಡಿದ ಏರ್ ಇಂಡಿಯಾ ಸಿಬ್ಬಂದಿ ವಜಾ ! Read More »
ರಾಷ್ಟ್ರೀಯ ನ್ಯೂಸ್
