ವೇಣೂರು ಮಸ್ತಕಾಭಿಷೇಕ- ವಾಹನ ಸಂಚಾರದಲ್ಲಿ ಬದಲಾವಣೆ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ವೇಣೂರು ಭಗವಾನ್ ಶ್ರೀ ಬಾಹುಬಲಿ ಮಸ್ತಕಾಭಿಷೇಕದ ಮಹೋತ್ಸವ- 2024 ಆರಂಭಗೊಂಡಿರುವುದರಿಂದ ಅತ್ಯಂತ ಜನಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆಯಿರುವ ಹಿನ್ನೆಲೆ ಫೆಬ್ರವರಿ 22 ರಿಂದ ಮಾರ್ಚ್ 1 ರವೆರೆಗ ಮೂಡಬಿದ್ರೆ ಕಡೆಯಿಂದ ಬಂದು ವೇಣೂರು ಮೇಲಿನ ಪೇಟೆಯ ಮುಖಾಂತರ ಬೆಳ್ತಂಗಡಿ ಸಂಪರ್ಕಿಸುವ ಲಘು ವಾಹನಗಳು ಪಡ್ಯಾರಬೆಟ್ಟು, ಹೊಕ್ಕಾಡಿಗೋಳಿ, ಕೂಡುರಸ್ತೆ, ಬಜಿರೆ, ಮುದ್ದಾಡಿ, ನೈನಾಡು ಮೂಲಕ ಗೋಳಿಯಂಗಡಿ ಆಗಿ ಬೆಳ್ತಂಗಡಿ ರಸ್ತೆಗೆ ಸಂಪರ್ಕಿಸಬೇಕು. ಬೆಳ್ತಂಗಡಿ ಕಡೆಯಿಂದ ಬಂದು ವೇಣೂರು ಪೇಟೆ […]

ವೇಣೂರು ಮಸ್ತಕಾಭಿಷೇಕ- ವಾಹನ ಸಂಚಾರದಲ್ಲಿ ಬದಲಾವಣೆ ಆದೇಶ Read More »

ಕರಾವಳಿ