ತಾಯಿ-ಮಗುವಿನ ಪ್ರಾಣ ಉಳಿಸಲು ಗ್ರಾ.ಪಂ. ನೌಕರರಿಂದ ಧನ ಸಹಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.28. ಕಳೆದ ಹಲವು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮ ಪಂಚಾಯತ್‍ನಲ್ಲಿ ಕನಿಷ್ಠ ವೇತನದಲ್ಲಿ ಸೇವೆ ಸಲ್ಲಿಸುತ್ತಿರುವ ಪುಷ್ಪಾವತಿ ಎಂಬಾಕೆಯು ಹೆಚ್1ಎನ್1 ಜ್ವರದಿಂದ ಬಳಲುತ್ತಿದ್ದು 10 ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ತುಂಬು ಗರ್ಭಿಣಿಯಾಗಿದ್ದ ಅವರಿಗೆ ವಾರದ ಹಿಂದೆ ವಿಪರೀತ ಜ್ವರ ಬಂದ ಕಾರಣ ತುರ್ತು ಶಸ್ತ್ರಚಿಕಿತ್ಸೆ ಮೂಲಕ ಮಗುವನ್ನು ಹೊರತೆಗೆದು ಹೆಚ್ಚಿನ ಚಿಕಿತ್ಸೆಗೆ ಮಗುವನ್ನು ಹಾಗೂ ಪುಷ್ಪಾವತಿಯವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿಲಾಗಿತ್ತು. ರಾಜ್ಯ ಸರಕಾರದ ಪಂಚಾಯತ್ […]

ತಾಯಿ-ಮಗುವಿನ ಪ್ರಾಣ ಉಳಿಸಲು ಗ್ರಾ.ಪಂ. ನೌಕರರಿಂದ ಧನ ಸಹಾಯ Read More »

ಕರಾವಳಿ