11 ವರ್ಷಗಳ ಹಿಂದಿನ ಲೈಂಗಿಕ ಕಿರುಕುಳ ಪ್ರಕರಣದ ತೀರ್ಪು ಪ್ರಕಟ – ಕಡಬದ ಯುವಕನಿಗೆ ಮೂರುವರೆ ವರ್ಷ ಜೈಲುಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಕಡಬ, ಆ. 01. 11 ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಕುಂತೂರಿನ ರಾಜಿಕ್ ಎಂಬಾತನಿಗೆ ಪುತ್ತೂರು ನ್ಯಾಯಾಲಯವು ಜೈಲು ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ. 2012ನೇ ಇಸವಿಯಲ್ಲಿ ಕುಂತೂರಿನ ರಾಜಿಕ್ ಎಂಬಾತ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿ,ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದನು. ಆ ಬಳಿಕ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಆತನ ಬಂಧನಕ್ಕೆ ವಾರಂಟ್ ಹೊರಡಿಸಿತ್ತು. ಅದರಂತೆ ನಾಲ್ಕು ತಿಂಗಳ ಹಿಂದೆ […]

11 ವರ್ಷಗಳ ಹಿಂದಿನ ಲೈಂಗಿಕ ಕಿರುಕುಳ ಪ್ರಕರಣದ ತೀರ್ಪು ಪ್ರಕಟ – ಕಡಬದ ಯುವಕನಿಗೆ ಮೂರುವರೆ ವರ್ಷ ಜೈಲುಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್