ಹಿರಿಯ ನಟ ಮಿಥುನ್ ಚಕ್ರವರ್ತಿಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗೌರವ
(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.30. ಹಿರಿಯ ನಟ ಮಿಥುನ್ ಚಕ್ರವರ್ತಿ ಅವರು ಭಾರತೀಯ ಚಲನಚಿತ್ರೋದ್ಯಮದ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಅವರ ಪ್ರಯಾಣ ಹಾಗೂ ಸಿನಿ ರಂಗಕ್ಕೆ ನೀಡಿದ ಕೊಡುಗೆಗಾಗಿ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ. ಮಿಥುನ್ ಚಕ್ರವರ್ತಿ ಅವರು ಕೇವಲ ನಟರಷ್ಟೇ ಅಲ್ಲ, ಟಿವಿ ನಿರೂಪಕ, ನಿರ್ಮಾಪಕ, ರಾಜಕಾರಣಿ ಆಗಿದ್ದಾರೆ. ಹಿಂದಿ ಹಾಗೂ ಬಂಗಾಳಿ ಸಿನಿಮಾಗಳಲ್ಲಿ ಅತ್ಯಂತ […]
ಹಿರಿಯ ನಟ ಮಿಥುನ್ ಚಕ್ರವರ್ತಿಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗೌರವ Read More »
ರಾಷ್ಟ್ರೀಯ ನ್ಯೂಸ್
