‘ಜನೌಷಧಿ ಮಾದರಿಯಲ್ಲೇ ಜಾನುವಾರುಗಳಿಗೆ ಪಶು ಔಷಧಿ’- ಕೇಂದ್ರ ಅನುಮೋದನೆ
(ನ್ಯೂಸ್ ಕಡಬ) newskadaba.com ಮಾ. 06 ಜನಸಾಮಾನ್ಯರಿಗೆ ಅಗ್ಗದ ದರದಲ್ಲಿ ಸಿಗುವ ‘ಜನೌಷಧಿ’ ಮಾದರಿಯಲ್ಲೇ ಜಾನುವಾರುಗಳಿಗೆ ‘ಪಶು ಔಷಧಿ’ ಹೆಸರಿನಲ್ಲಿ ಜೆನೆರಿಕ್ ಔಷಧಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ತಿರ್ಮಾನಿಸಿದೆ. ಈ ಯೋಜನೆಗಾಗಿ 2026ರ ಮಾರ್ಚ್ 31ರ ಹೊತ್ತಿಗೆ 75 ಕೋಟಿ ರೂ. ವೆಚ್ಚ ಮಾಡಲು ನಿರ್ಧರಿಸಲಾಗಿದೆ. ಪಶು ಆರೋಗ್ಯ ಮತ್ತು ರೋಗ ನಿಯಂತ್ರಣದ ಕಾರ್ಯಕ್ರಮ ಪರಿಷ್ಕರಣೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಕುರಿತು ಸಭೆಯ ಬಳಿಕ ಮಾಹಿತಿ ನೀಡಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ‘ಜನ ಔಷಧಿಯಂತೆ ಪಶು […]
‘ಜನೌಷಧಿ ಮಾದರಿಯಲ್ಲೇ ಜಾನುವಾರುಗಳಿಗೆ ಪಶು ಔಷಧಿ’- ಕೇಂದ್ರ ಅನುಮೋದನೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
