ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ – ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಉಡುಪಿ, ಆ. 04. ಇತ್ತೀಚೆಗೆ ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ಶೌಚಾಲಯದ ವಿಡಿಯೋ ಪ್ರಕರಣಕ್ಕೆ ಸಂಬಂಧಸಿದಂತೆ ಸಂತ್ರಸ್ತೆ ವಿದ್ಯಾರ್ಥಿನಿ ಗುರುವಾರದಂದು ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿ ತನ್ನ ಹೇಳಿಕೆ ನೀಡಿರುವ ಕುರಿತು ವರದಿಯಾಗಿದೆ. ಜುಲೈ18ರಂದು ಸಂತ್ರಸ್ತೆ ಕಾಲೇಜಿನ ಶೌಚಾಲಯದಲ್ಲಿದ್ದ ವೇಳೆ 3 ಮಂದಿ ಅನ್ಯಕೋಮಿನ ವಿದ್ಯಾರ್ಥಿನಿಯರು ಮೊಬೈಲಿನಲ್ಲಿ ಆಕೆಯ ಚಿತ್ರೀಕರಣ ನಡೆಸಿದ್ದರು. ನಂತರ ಅದು ವಿವಾದಕ್ಕೆ ಕಾರಣವಾಗಿತ್ತು ಎಂದು ಅಂದು ನಡೆದ ಘಟನೆಯ ವಿವರಗಳನ್ನು ಆಕೆ ನ್ಯಾಯಾಲಯಕ್ಕೆ ಗುರುವಾರ ತಿಳಿಸಿದ್ದಾಳೆ. ನ್ಯಾಯಾಲಯ ಆಕೆಯ […]

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ – ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ವಿದ್ಯಾರ್ಥಿನಿ Read More »

ಕರಾವಳಿ