ವಿದ್ಯಾರ್ಥಿನಿಯರಿಂದ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ – ಸುಳ್ಳುಸುದ್ದಿ ಹರಡದಂತೆ ಎಸ್ಪಿ ಮನವಿ
(ನ್ಯೂಸ್ ಕಡಬ) newskadaba.com ಉಡುಪಿ, ಜು. 25. ಕೆಲ ದಿನಗಳ ಹಿಂದೆ ಇಲ್ಲಿನ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ಉಡುಪಿ ಎಸ್ ಪಿ ಅಕ್ಷಯ್ ಹಾಕೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆಗೆ ಸಂಬಂಧಪಟ್ಟಂತೆ ಯಾವುದೇ ವಿಡಿಯೋ ನಮಗೆ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಕೂಡಾ ನಮ್ಮ ಗಮನಕ್ಕೆ ಬಂದಿಲ್ಲ. ಹೀಗಾಗಿ ಸಾರ್ವಜನಿಕರು ಊಹಾಪೋಹದ ಮಾಹಿತಿಗಳನ್ನು ನಂಬಬಾರದು ಎಂದಿದ್ದಾರೆ. […]
ವಿದ್ಯಾರ್ಥಿನಿಯರಿಂದ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ – ಸುಳ್ಳುಸುದ್ದಿ ಹರಡದಂತೆ ಎಸ್ಪಿ ಮನವಿ Read More »
ಕರ್ನಾಟಕ
