ಖಾಸಗಿ ವಿಡಿಯೋ ವೈರಲ್ ಮಾಡೋದಾಗಿ ಬೆದರಿಕೆ – ಪೊಲೀಸ್ ಠಾಣೆಯ ಮೊರೆಹೋದ ಶಿಕ್ಷಕಿ
(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 20. ಶಾಲಾ ಶಿಕ್ಷಕಿಯ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಧಮ್ಕಿ ಹಾಕುವುದಲ್ಲದೇ 10 ಲಕ್ಷ ರೂಪಾಯಿ ಹಣ ನೀಡದೇ ಇದ್ರೆ ಏರಿಯಾದಲ್ಲಿ ದೊಡ್ಡದಾಗಿ ಫ್ಲೆಕ್ಸ್ ಹಾಕುವುದಾಗಿ ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬ್ಲ್ಯಾಕ್ ಮೇಲ್ ಮಾಡಿರುವ ಆರೋಪಿಗಳು ಅಸೀಮ್ ಹಾಗೂ ಮಯೂರ್ ಎಂದು ಗುರುತಿಸಲಾಗಿದೆ. ಅಸೀಮ್ ಹಾಗೂ ಮಯೂರ್ ಶಿಕ್ಷಕಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳನ್ನು ಪತಿ ಹಾಗೂ […]
ಖಾಸಗಿ ವಿಡಿಯೋ ವೈರಲ್ ಮಾಡೋದಾಗಿ ಬೆದರಿಕೆ – ಪೊಲೀಸ್ ಠಾಣೆಯ ಮೊರೆಹೋದ ಶಿಕ್ಷಕಿ Read More »
ಕರ್ನಾಟಕ, ಕ್ರೈಮ್ ನ್ಯೂಸ್
