ವಿಧಾನ ಪರಿಷತ್ ಚುನಾವಣೆ- ನಿಷೇದಾಜ್ಞೆ ಜಾರಿ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆ ಗೆ ಮತದಾನವು ಅಕ್ಟೋಬರ್ 21 ರಂದು ನಡೆಯಲಿದ್ದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪತವಾದ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಅಕ್ಟೋಬರ್ 19ರಂದು ಸಂಜೆ 4ಗಂಟೆಯಿಂದ ಅಕ್ಟೋಬರ್ 21ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲೆಯ ಒಟ್ಟು 234 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ […]
ವಿಧಾನ ಪರಿಷತ್ ಚುನಾವಣೆ- ನಿಷೇದಾಜ್ಞೆ ಜಾರಿ Read More »
ಕರಾವಳಿ
