Vidhana parishath

ವಿಧಾನಪರಿಷತ್ ನಲ್ಲಿ ತಿದ್ದುಪಡಿಗಳೊಂದಿಗೆ ಭೂ ಸುಧಾರಣಾ ಮಸೂದೆ ಅಂಗೀಕಾರ

(ನ್ಯೂಸ್‌ ಕಡಬ) newskadaba.com ಆ. 19.  ಬೆಂಗಳೂರು: ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಗಳಿಗಾಗಿ ಪರಿವರ್ತಿಸಲು ಅವಕಾಶ ನೀಡುವ ಕರ್ನಾಟಕ ಭೂ ಸುಧಾರಣಾ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ಮಸೂದೆಯನ್ನು ಸೋಮವಾರ ವಿಧಾನ ಪರಿಷತ್ತಿನಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಮಸೂದೆಯನ್ನು ಮಂಡಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಎರಡು ಎಕರೆವರೆಗಿನ ಕೃಷಿ ಭೂಮಿಯಲ್ಲಿ ಎಂಎಸ್‌ಎಂಇ ಘಟಕಗಳನ್ನು ಸ್ಥಾಪಿಸಬೇಕಾದರೆ, ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಮಸೂದೆಯು ಪರಿವರ್ತನೆ ಷರತ್ತನ್ನು ತೆಗೆದುಹಾಕುವುದರಿಂದ ಅದು ಸ್ವಯಂಚಾಲಿತವಾಗಿ ಪರಿವರ್ತನೆಯಾಗುತ್ತದೆ […]

ವಿಧಾನಪರಿಷತ್ ನಲ್ಲಿ ತಿದ್ದುಪಡಿಗಳೊಂದಿಗೆ ಭೂ ಸುಧಾರಣಾ ಮಸೂದೆ ಅಂಗೀಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಧಾನ ಪರಿಷತ್ ಗೆ ಆಯ್ಕೆಯಾದ 3 ಶಾಸಕರ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 03. ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗಿದ್ದ ಕಾಂಗ್ರೆಸ್ ಪಕ್ಷದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜ್ ಹಾಗೂ ತಿಪ್ಪಣಪ್ಪ ಕಮಕನೂರು ಅವರು ಸೋಮವಾರದಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರದಂದು ನಡೆದ ಕಾರ್ಯಕ್ರಮದಲ್ಲಿ ಜಗದೀಶ ಶೆಟ್ಟರ್ ಮತ್ತು ಎನ್.ಎಸ್.ಭೋಸರಾಜು ಅವರು ಭಗವಂತನ ಹೆಸರಿನ ಮೇಲೆ ಹಾಗೂ ತಿಪ್ಪಣಪ್ಪ ಕಮಕನೂರು ಅವರು ಯಾನಾಗುಂದಿ ಮಾತಾ ಮಾಣಿಕೇಶ್ವರಿ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು. ಇನ್ನು ಪ್ರಮಾಣ ವಚನದ ಬಳಿಕ ನೂತನ ಶಾಸಕರುಗಳಿಗೆ ಸಭಾಪತಿ

ವಿಧಾನ ಪರಿಷತ್ ಗೆ ಆಯ್ಕೆಯಾದ 3 ಶಾಸಕರ ಪ್ರಮಾಣ ವಚನ ಸ್ವೀಕಾರ Read More »

ಕರ್ನಾಟಕ

ವಿಧಾನಪರಿಷತ್ ಉಪಚುನಾವಣೆ ➤ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20. ರಾಜ್ಯ ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್ ನ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂ. 30ರಂದು ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು ನಾಮಪತ್ರ ಸಲ್ಲಿಸಿದರು. ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಹಾಗೂ ಸಚಿವ ಎಂ.ಬಿ.ಪಾಟೀಲ್ ಉಪಸ್ಥಿತರಿದ್ದರು.

ವಿಧಾನಪರಿಷತ್ ಉಪಚುನಾವಣೆ ➤ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ Read More »

ಕರ್ನಾಟಕ

ಕಲಾಪದ ವೇಳೆ ಬ್ಲೂಫಿಲಂ ವೀಕ್ಷಿಸಿದ ಕಾಂಗ್ರೆಸ್ ಶಾಸಕ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 29. ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಠೋಡ್ ಅವರು ಮೊಬೈಲ್‌ ನಲ್ಲಿ ನೀಲಿ ಚಿತ್ರ ವೀಕ್ಷಣೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇಂದು ವಿಧಾನಪರಿಷತ್​ ಕಲಾಪ ನಡೆಯುತ್ತಿದ್ದ ವೇಳೆ ಕಾಂಗ್ರೆಸ್​ ಎಂ.ಎಲ್​.ಸಿ ಪ್ರಕಾಶ್ ರಾಥೋಡ್ ಅವರು ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಿದ್ದ ದೃಶ್ಯವು ಇದೀಗ ಮಾಧ್ಯಮಗಳ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆಯ ಕುರಿತು ಮಾತನಾಡಿದ ಪ್ರಕಾಶ್ ರಾತೋಡ್, ನಾನು ಅಶ್ಲೀಲ ವಿಡಿಯೋ ನೋಡಿಲ್ಲ. ನೂರಾರು ಗ್ರೂಪ್​ಗಳಲ್ಲಿ ಇದ್ದೇನೆ

ಕಲಾಪದ ವೇಳೆ ಬ್ಲೂಫಿಲಂ ವೀಕ್ಷಿಸಿದ ಕಾಂಗ್ರೆಸ್ ಶಾಸಕ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top