ವಿದ್ಯಾಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆ- ಶಕ್ತಿ ವಿದ್ಯಾಸಂಸ್ಥೆಗೆ ಪದಕ
(ನ್ಯೂಸ್ ಕಡಬ) newskadaba.com ಅ. 25. ವಿದ್ಯಾಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆಯು ಅಕ್ಟೋಬರ್ 1 ರಿಂದ 4ರವರೆಗೆ ಮಧ್ಯಪ್ರದೇಶದ ಮದಸ್ಸೂರ್ ನಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ಸ್ಪೀವ್ ಜೆಫ್ ಲೋಬೊ ದ್ವಿತೀಯ ವಿಜ್ಞಾನ ವಿಭಾಗ 4 ಚಿನ್ನದ ಪದಕಗಳು ಹಾಗೂ ಶಕ್ತಿ ವಸತಿ ಶಾಲೆಯ ಕೀರ್ತನ್ ಬೇಕಲ್ 2 ಬೆಳ್ಳಿ ಪದಕಗಳನ್ನು ಪಡೆದು 68ನೇ SಉಈI ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿ ತಂಡವನ್ನು ಪ್ರತಿನಿಧಿಸಲು ಅಯ್ಕೆಯಾಗಿರುತ್ತಾರೆ ಹಾಗೂ ಶ್ರೀ ವಿಷ್ಣು ಪ್ರಥಮ […]
ವಿದ್ಯಾಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆ- ಶಕ್ತಿ ವಿದ್ಯಾಸಂಸ್ಥೆಗೆ ಪದಕ Read More »
ಕರಾವಳಿ
