ಸವಣೂರು ವಿದ್ಯಾರಶ್ಮಿ ಪ್ರ.ದ.ಕಾಲೇಜು : ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ
ಸವಣೂರು : ಇಲ್ಲಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿಲ್ಲಿ ಕಂಪ್ಯೂಟರ್ ಲ್ಯಾಬ್‌ನಉದ್ಘಾಟನೆ ನಡೆಯಿತು. ಸಂಸ್ಥೆಯ ಸಂಚಾಲಕರಾದ ಕೆ. ಸೀತಾರಾಮ ರೈ ಸವಣೂರು ಪ್ಯೂಟರ್ ಲ್ಯಾಬ್ ನ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಟ್ರಸ್ಟಿ ಎನ್.ಸುಂದರ ರೈ ಮತ್ತು ಉದ್ಯಮಿ ಜೆರಿ ಪಿಂಟೋ ರವರು ಕಂಪ್ಯೂಟರ್, ಉದ್ಯಮಿ ವಿಕ್ರಮ್ ಶೆಟ್ಟಿ ಯವರು ಪ್ರಾಜೆಕ್ಟರ್ ನ್ನು ಸಂಸ್ಥೆಗೆ ಕೊಡುಗೆಯಾಗಿ ನೀಡಿದರು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಽಕಾರಿ ಆಶ್ವಿನ್. ಎಲ್ ಶೆಟ್ಟಿ , ಮಂಗಳೂರು ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿಯ […]
ಸವಣೂರು ವಿದ್ಯಾರಶ್ಮಿ ಪ್ರ.ದ.ಕಾಲೇಜು : ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ Read More »
ಕರಾವಳಿ




