vidyarashmi

ಜು.8ರಂದು ಸವಣೂರು ವಿದ್ಯಾರಶ್ಮಿಯಲ್ಲಿ ಸಹಸ್ರ ವೃಕ್ಷ ಅಭಿಯಾನ

(ನ್ಯೂಸ್ ಕಡಬ) newskadaba.com ಸವಣೂರು, ಜು.06. ಇಲ್ಲಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಸಂಸ್ಥೆಯಲ್ಲಿ ವನಮಹೋತ್ಸವ ಸಹಸ್ರವೃಕ್ಷ ಅಭಿಯಾನ ಕಾರ್ಯಕ್ರಮ ಜುಲೈ 8 ರಂದು ನಡೆಯಲಿದೆ. ಪುತ್ತೂರು ವಲಯ ಸಹಾಯಕ ಅರಣ್ಯ ಸಂರಕ್ಷಣಾ„ಕಾರಿ ಎನ್.ಸುಬ್ರಹ್ಮಣ್ಯ ರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ನ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ಎಂ. ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಸಭೆಯ ಅಧ್ಯಕ್ಷತೆ ವಹಿಸುವರು. ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ ಉಪಸ್ಥಿತರಿರುವರು […]

ಜು.8ರಂದು ಸವಣೂರು ವಿದ್ಯಾರಶ್ಮಿಯಲ್ಲಿ ಸಹಸ್ರ ವೃಕ್ಷ ಅಭಿಯಾನ Read More »

ಕರಾವಳಿ

ಜೂ.9: ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾರಂಭೋತ್ಸವ

  (ನ್ಯೂಸ್ ಕಡಬ) newskadaba.com ಸವಣೂರು, ಜೂ.06. ಎಸ್.ಎನ್.ಆರ್.ರೂರಲ್ ಎಜುಕೇಶನ್ ಟ್ರಸ್ಟ್‌ ಪ್ರವರ್ತಿತ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾರಂಭೋತ್ಸವ ಜೂ.9ರಂದು ಸಂಸ್ಥೆಯ ವಿದ್ಯಾ ಚೇತನ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ವರದರಾಜ ಚಂದ್ರಗಿರಿ ಉದ್ಘಾಟಿಸುವರು.ಅಧ್ಯಕ್ಷತೆಯನ್ನು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣುರು ಕೆ.ಸೀತಾರಾಮ ರೈ ವಹಿಸುವರು.ಅತಿಥಿಗಳಾಗಿ ಎಸ್.ಎನ್.ಆರ್.ರೂರಲ್ ಎಜುಕೇಶನ್ ಟ್ರಸ್ಟ್‌ನ ಟ್ರಸ್ಟಿ ಎನ್.ಸುಂದರ ರೈ ,ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ ಪಾಲ್ಗೊಳ್ಳುವರು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಜೂ.9: ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾರಂಭೋತ್ಸವ Read More »

ಕರಾವಳಿ
Scroll to Top