ಪ್ರಧಾನಿ ಮೋದಿಗೆ `ಧರ್ಮ ಚಕ್ರವರ್ತಿ’ ಬಿರುದು ಪ್ರದಾನ
(ನ್ಯೂಸ್ ಕಡಬ) newskadaba.com ಜೂ.28: ಜೈನ ಸಂತ ಆಚಾರ್ಯ ಶ್ರೀ 108 ವಿದ್ಯಾನಂದ ಜಿ ಮಹಾರಾಜ್ ಅವರ ಶತಮಾನೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ `ಧರ್ಮ ಚಕ್ರವರ್ತಿ’ ಎಂಬ ಬಿರುದನ್ನು ಪ್ರದಾನ ಮಾಡಲಾಯಿತು. ಈ ಗೌರವವನ್ನು ಸ್ವೀಕರಿಸಿದ ಪ್ರಧಾನಿ ಮೋದಿ, ನಾನು ಇದಕ್ಕೆ ಸೂಕ್ತನೆಂದು ಭಾವಿಸುವುದಿಲ್ಲ. ಆದರೆ ನಾವು ಸಂತರಿಂದ ಏನೇ ಸ್ವೀಕರಿಸಿದರೂ ಅದನ್ನು ಪ್ರಸಾದ ಎಂದು ಸ್ವೀಕರಿಸುವುದು ನಮ್ಮ ಸಂಸ್ಕೃತಿ. ಆದ್ದರಿಂದ, ನಾನು ಈ ಪ್ರಸಾದವನ್ನು ವಿನಮ್ರವಾಗಿ ಸ್ವೀಕರಿಸಿ ಭಾರತ ಮಾತೆಗೆ ಅರ್ಪಿಸುತ್ತೇನೆ ಎಂದು […]
ಪ್ರಧಾನಿ ಮೋದಿಗೆ `ಧರ್ಮ ಚಕ್ರವರ್ತಿ’ ಬಿರುದು ಪ್ರದಾನ Read More »
ರಾಷ್ಟ್ರೀಯ ನ್ಯೂಸ್
