ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಮೃತ್ಯು ➤ 40 ಕ್ಕೂ ಹೆಚ್ಚು ಜನರು ಅಸ್ವಸ್ಥ
(ನ್ಯೂಸ್ ಕಡಬ) newskadaba.com ವಿಜಯನಗರ, ಜ.11. ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಸಾವನ್ನಪ್ಪಿ, ಹಲವರು ಅಸ್ವಸ್ಥರಾದ ಘಟನೆ ವಿಜಯನಗರದಲ್ಲಿ ವರದಿಯಾಗಿದೆ. ಮೃತರನ್ನು ನಗರದ ರಾಣಿಪೇಟೆಯ ನಿವಾಸಿ ಲಕ್ಷ್ಮೀ (55) ಎಂದು ಗುರುತಿಸಲಾಗಿದೆ. ಹೊಸಪೇಟೆ ನಗರದ ರಾಣಿಪೇಟೆ, ಚಲುವಾದಿಕೇರಿ ಸೇರಿದಂತೆ ನಾನಾ ಕಡೆ ಕುಡಿವ ನೀರಿನ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು, ಇದರಿಂದ ನೀರು ಕಲುಷಿತಗೊಂಡಿದೆ ಅಂತ ಸ್ಥಳೀಯರು ಹೇಳಿದ್ದಾರೆ. 40 ಕ್ಕೂ ಹೆಚ್ಚು ಜನರು ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದಾರೆಂದು ತಿಳಿದು ಬಂದಿದೆ. ಕಲುಷಿತ ನೀರು ಸೇವಿಸಿ […]
ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಮೃತ್ಯು ➤ 40 ಕ್ಕೂ ಹೆಚ್ಚು ಜನರು ಅಸ್ವಸ್ಥ Read More »
ಕರ್ನಾಟಕ, ಕ್ರೈಮ್ ನ್ಯೂಸ್