ಹೆಂಡತಿ ಜೊತೆ ಸಲುಗೆಯಿಂದ ಮಾತನಾಡಿದ್ದಕ್ಕೆ ಸಂಬಂಧಿಯನ್ನೇ ಹತ್ಯೆಗೈದ ಪತಿರಾಯ      

(ನ್ಯೂಸ್ ಕಡಬ)newskadaba.com  ವಿಜಯಪುರ, ಜ.21. ಹೆಂಡತಿ ಜೊತೆ ಸಲುಗೆಯಿಂದ ಮಾತನಾಡಿದ್ದಕ್ಕೆ ಗಂಡ ಸಂಬಂಧಿಯನ್ನೇ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಕಾಳಿಕಾ ನಗರ ನಿವಾಸಿ ಈರಯ್ಯಾ ಮಠ ಎಂಬಾತನು ಅದೇ ಬಡಾವಣೆಯ ದಾನಯ್ಯ ಗಣಚಾರಿ ಪತ್ನಿ ವಾಣಿಯೊಂದಿಗೆ ಸಲುಗೆಯಿಂದ ಮಾತನಾಡುತ್ತಿದ್ದ. ಇದೇ ಕಾರಣಕ್ಕೆ ಅವಳ ಪತಿ ದಾನಯ್ಯ ಗಣಚಾರಿ ಕೊಲೆ ಮಾಡಿದ್ದಾನೆ. ಈ ಘಟನೆ ಸಂಬಂಧ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈರಯ್ಯಾ ಮಠ ಎಂಬುವವರು ತಮ್ಮ ಪತ್ನಿ ಕವಿತಾಳ ಜೊತೆಗೆ ಬಾಡಿಗೆ ಮನೆಯಲ್ಲಿ ವಾಸಗಿದ್ದರು. […]

ಹೆಂಡತಿ ಜೊತೆ ಸಲುಗೆಯಿಂದ ಮಾತನಾಡಿದ್ದಕ್ಕೆ ಸಂಬಂಧಿಯನ್ನೇ ಹತ್ಯೆಗೈದ ಪತಿರಾಯ       Read More »

ಕರ್ನಾಟಕ, ಕ್ರೈಮ್ ನ್ಯೂಸ್