ನಾಗಮಂಗಲ ಗಲಭೆ- ಎನ್ಐಎ ತನಿಖೆಗೆ ವಿಜಯೇಂದ್ರ ಆಗ್ರಹ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ದೇಶದ್ರೋಹಿಗಳ ವಿರುದ್ಧ ರಾಜ್ಯ ಕಾಂಗ್ರೆಸ್ ಸರಕಾರದ ಮೃದು ಧೋರಣೆಯಿಂದ ಶಾಂತಿ- ಸುವ್ಯವಸ್ಥೆ ಕದಡುವ ಕೆಲಸವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಾಗಮಂಗಲ, ದಾವಣಗೆರೆ ಮತ್ತಿತರ ಕಡೆ ನಡೆದ ಗಲಭೆಗಳ ಕುರಿತು ನಿಮ್ಮ ನೇತೃತ್ವದಲ್ಲಿ ಸಮರ್ಪಕ ತನಿಖೆ ನಡೆಯಲು ಸಾಧ್ಯವಿಲ್ಲ. ಈ ಘಟನೆಗಳ ಬಗ್ಗೆ ಎನ್ಐಎಯಿಂದ ತನಿಖೆ […]
ನಾಗಮಂಗಲ ಗಲಭೆ- ಎನ್ಐಎ ತನಿಖೆಗೆ ವಿಜಯೇಂದ್ರ ಆಗ್ರಹ Read More »
ಕರ್ನಾಟಕ