ಗ್ರಾಮಾಡಳಿತಾಧಿಕಾರಿ- ಕನ್ನಡ ಕಡ್ಡಾಯ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಅ. 15. ಗ್ರಾಮ ಆಡಳಿತಾಧಿಕಾರಿ (ವಿಎ) ಹಾಗೂ ಜಿಟಿಟಿಸಿಯ ವಿವಿಧ ಹುದ್ದೆಗಳ ನೇಮಕಾತಿಗೆ ಸೆ. 29ರಂದು ನಡೆಸಿದ್ದ ಕನ್ನಡ ಕಡ್ಡಾಯ ಪರೀಕ್ಷೆಯ ತಾತ್ಕಾಲಿಕ ಫ‌ಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರದಂದು ಪ್ರಕಟಿಸಿದೆ. ಅಭ್ಯರ್ಥಿಗಳು ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ಕೆಇಎ ವೆಬ್‌ ಸೈಟ್‌ ನ ಲಿಂಕ್‌ ನಲ್ಲಿ ನಮೂದಿಸಿ ಫ‌ಲಿತಾಂಶವನ್ನು ಪಡೆಯಬಹುದು. ಒಟ್ಟು 150 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದವರು ಮಾತ್ರ ಅಕ್ಟೋಬರ್‌ 27ರಂದು ನಡೆಯುವ ಗ್ರಾಮ ಆಡಳಿತಾಧಿಕಾರಿ […]

ಗ್ರಾಮಾಡಳಿತಾಧಿಕಾರಿ- ಕನ್ನಡ ಕಡ್ಡಾಯ ಫಲಿತಾಂಶ ಪ್ರಕಟ Read More »

ಉದ್ಯೋಗ